ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮದ್ ಭಯೋತ್ಪಾದಕ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಕಾಶ್ಮೀರದವರಾಗಿದ್ದು ಒಬ್ಬ ಶಂಕಿತ ಉಗ್ರನನ್ನು ಕುಲ್ಗಾಂ ನ ಶಾನವಾಝ್ ಅಹ್ಮದ್ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆಯು ಈ ಬಂಧನ ನಡೆಸಿದೆ. ವಿಚಾರಣೆ ನಡೆಸಿದ ನಂತರ ಹೆಚ್ಚಿನ ಮಾಹಿತಿಗಳನ್ನು ಪಡೆಯಲಾಗತ್ತದೆ ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಇಬ್ಬರು ಶಂಕಿತ ಜೈಶ್ ಉಗ್ರರ ಬಂಧನ: ಪೊಲೀಸರ ಹೇಳಿಕೆ

Post navigation
Posted in: