- ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ: ಕಾಂಗ್ರೆಸ್ ಮೂಲಗಳು
- ಜಮ್ನಾಗರ್ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಎದುರಿಸಲಿರುವ ಹಾರ್ದಿಕ್
- ಪಾಟೀದಾರ್ ಸಮುದಾಯದ ಮೀಸಲಾತಿಗಾಗಿ ಬೃಹತ್ ಹೋರಾಟ ನಡೆಸಿದ ಹಾರ್ದಿಕ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಾರ್ಚ್ 12ರಂದು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ
- ಪ್ರಧಾನಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರದಲ್ಲಿ ಆಡಳಿತ ಪಕ್ಷಕ್ಕೆ ಭಾರೀ ಪೈಪೋಟಿ ನೀಡುವ ಉದ್ದೇಶ ಕಾಂಗ್ರೆಸ್ ಹೊಂದಿದೆ
- ಗುಜರಾತ್ ನ ಪಾಟೀದಾರ್ ಸಮುದಾಯ ಮತಗಳಿಕೆಯಲ್ಲಿ ಸಾಕಷ್ಟು ಪ್ರಭಾವ ಬೀರುವ ಸಮುದಾಯವಾಗಿದೆ
ಕಾಂಗ್ರೆಸ್ ಗೆ ಸೇರಲಿದ್ದಾರೆ ಹಾರ್ದಿಕ್ ಪಟೇಲ್?

Post navigation
Posted in: