- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧೆ ಕುರಿತು ಕೀಳು ಮಟ್ಟದ ಹೇಳಿಕೆ ನೀಡಿದ ಸಚಿವ ಹೆಚ್. ಡಿ ರೇವಣ್ಣ
- ಗಂಡ ಸತ್ತು ಇನ್ನೂ ತಿಂಗಳಾಗಿಲ್ಲ. ಈ ಸಂದರ್ಭದಲ್ಲಿ ಸುಮಲಾತಾ ಅವರಿಗೆ ಇದೆಲ್ಲಾ ಬೇಕಿತ್ತಾ? ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ರೇವಣ್ಣ
- ದೇಶದ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಸಹಜ ಎಂದ ರೇವಣ್ಣ
- ಅಂಬರೀಶ್ ಅಂತ್ಯಕ್ರಿಯೆ ವೇಳೆ ಸಿಎಂ ಕುಮಾರಸ್ವಾಮಿ ಅವರು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟಿದ್ದರು. ಆದರೆ ಅವರಿಗೆ ಕೃತಜ್ಞತೆಯೂ ಇಲ್ಲ: ರೇವಣ್ಣ ಟೀಕೆ
- ಸುಮಲತಾ ಅವರು ನಮ್ಮ ಮೇಲೆ ಚಾಲೆಂಜ್ ಮಾಡುತ್ತಿದ್ದಾರೆ. ಆದರೆ ನಾವು ಇದನ್ನು ಎದುರಿಸಲು ಸಿದ್ಧರಿದ್ದೇವೆ: ರೇವಣ್ಣ
- ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಹಿನ್ನೆಲೆ ಸುಮಲತಾ ಅವರು ಅಡ್ಡಿಯಾಗುತ್ತಿದ್ದಾರೆ ಎಂಬ ಕಾರಣಕ್ಕೆ ಸುಮಲತಾ ವಿರುದ್ಧ ಜೆಡಿಎಸ್ ನಾಯಕರ ಅಸಮಧಾನ
ಸುಮಲತಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ರೇವಣ್ಣ

Post navigation
Posted in: