ಬ್ರೇಕಿಂಗ್ ಸುದ್ದಿ

ಬ್ರೇಕಿಂಗ್ ಸುದ್ದಿ: ಸಾಗರ ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.  ತಕ್ಷಣದಲ್ಲಿ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

leave a reply