ಬ್ರೇಕಿಂಗ್ ಸುದ್ದಿ

ಸಂಜೋತಾ ಎಕ್ಸ್ ಪ್ರೆಸ್ ರೈಲು ಸ್ಫೋಟ ಪ್ರಕರಣ: ಸ್ವಾಮಿ ಅಸೀಮಾನಂದ ಸೇರಿ ನಾಲ್ವರ ಖುಲಾಸೆ

ಫೆ. 18, 2007ರಂದು ದೆಹಲಿಯಿಂದ ಪಾಕಿಸ್ತಾನಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ನಡೆದ ಬಾಂಬ್ ಸ್ಪೋಟದಿಂದ 70 ಜನ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದರು. ಹರಿಯಾಣದ ಪಾಣಿಪತ್‍ ಬಳಿ ಈ ಸ್ಫೋಟ ಸಂಭವಿಸಿತ್ತು.

leave a reply