ಬ್ರೇಕಿಂಗ್ ಸುದ್ದಿ

ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಲ್ಲಿ ರೈತರನ್ನು ವಂಚಿಸಿದೆಯೇ ಮೋದಿ ಸರ್ಕಾರ?

ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಲ್ಲೇ ಲೋಪ ಇದೆ. ಕೃಷಿ ಉತ್ಪನ್ನಗಳ ವೆಚ್ಚದ ಮೇಲೆ ಶೇ.50ರಷ್ಟು ಲಾಭಾಂಶ ಇಟ್ಟು ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು.

leave a reply