ಬ್ರೇಕಿಂಗ್ ಸುದ್ದಿ

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಕಡಲತಡಿ-ಕಾಫಿ ಕಾಡಲ್ಲಿ ಆಡಳಿತ ವಿರೋಧಿ ಅಲೆಯೇ ನಿರ್ಣಾಯಕ

ಹಿಂದುತ್ವದ ಪ್ರಭಾವದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಪ್ರಬಲ ಆಡಳಿತ ವಿರೋಧಿ ಅಲೆ ಕಾಣುತ್ತಿದ್ದು, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ನಡುವೆ, ಆ ಪ್ರಬಲ ಅಲೆಯನ್ನು ಯಾರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಅಂತಿಮವಾಗಿ ಸೋಲು-ಗೆಲುವಿನ ಲೆಕ್ಕಾಚಾರ ನಿಂತಿದೆ.

leave a reply