ಬ್ರೇಕಿಂಗ್ ಸುದ್ದಿ

ಮತ ರಹಸ್ಯ ಬಯಲು ಮಾಡಿದರೆ ಕಠಿಣ ಕ್ರಮ: ಖಾಸಗಿ ಟಿವಿ ವಾಹಿನಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

, ಯಾವುದೇ ಒಬ್ಬ ಅಭ್ಯರ್ಥಿ ಅಥವಾ ಪಕ್ಷದ ಪರವಾಗಿ ಅಭಿಪ್ರಾಯ ಸಂಗ್ರಹಣೆ ಹಾಗೂ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕ ಸಂದರ್ಶನಗಳು ಸಂದರ್ಶನಗಳಾಗಿರಬೇಕೆ ಹೊರತು ಪ್ರಭಾವ ಬೀರುವಂತಿರಬಾರದು ಎಂದು ಹೇಳಿದರು.

ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ

leave a reply