ಬ್ರೇಕಿಂಗ್ ಸುದ್ದಿ

ಸರ್ಕಾರದಿಂದ ರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಏಪ್ರಿಲ್ 24 ರಂದು ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯವನ್ನು ಕೋರಿರುವ ಮುಖ್ಯಮಂತ್ರಿಗಳೇ, ಟ್ವಿಟ್ಟರ್ ಮೂಲಕ ಸರ್ಕಾರದ ವತಿಯಿಂದ ಹುಟ್ಟುಹಬ್ಬ ಆಚರಣೆ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ.

leave a reply