ವಾರಾಣಸಿ: ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿ ಅವರಿಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಹಿರಿಯ ನಾಯಕರಾದ ಅಮಿತ್ ಶಾ, ರಾಜನಾಥ ಸಿಂಗ್, ಸುಷ್ಮಾ ಸ್ವರಾಜ್ ಅಲ್ಲದೇ ಎನ್ ಡಿ ಎ ಮೈತ್ರಿಕೂಟದ ಮುಖಂಡರಾದ ನಿತೀಶ್ ಕುಮಾರ್, ರಾಮ್ ವಿಲಾಸ್ ಪಾಸ್ವಾನ್, ತಮಿಳುನಾಡು ಉಪ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮೊದಲಾದವರು ಉಪಸ್ಥಿತರಿದ್ದರು.
ಗುರುವಾರ ವಾರಣಾಸಿಯಲ್ಲಿ ಸಹಸ್ರಾರು ಬೆಂಬಲಿಗರೊಂದಿಗೆ ಆರು ಕಿಲೋ ಮೀಟರ್ ರೋಡ್ ಶೋ ನಡೆಸಿ ಪ್ರಚಾರ ನಡೆಸಿರು.
ವಿಡಿಯೋ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ