ಬ್ರೇಕಿಂಗ್ ಸುದ್ದಿ

ಮೇ ದಿನಾಚರಣೆ – ವಿಶ್ವ ಕಾರ್ಮಿಕ ದಿನಾಚರಣೆ

ಅಮೆರಿಕದಲ್ಲಿ 1886ರ ಮೇ 1ರಂದು 13,000 ವಿವಿಧ ಕ್ಷೇತ್ರಗಳು ಮತ್ತು ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿದ್ದ ಮೂರುವರೆ ಲಕ್ಷ ಜನ ಕಾರ್ಮಿಕರು ಕೆಲಸಕ್ಕೆ ಹೋಗದೆ ಮುಷ್ಕರ ಹೂಡಿದರು. ಈ ಕಾರ್ಮಿಕರ ಮುಷ್ಕರವನ್ನು ಅಲ್ಲಿನ ಎಡಪಂಥೀಯ ಕಾರ್ಮಿಕ ಸಂಘಟನೆ ಸಂಘಟಿಸಿತ್ತು. ಚಿಕಾಗೊ ನಗರವೊಂದರಲ್ಲೇ 40,000 ಶ್ರಮಿಕರು ಕೆಲಸದಿಂದ ದೂರ ಉಳಿದರು

photo/TIK

leave a reply