ಬ್ರೇಕಿಂಗ್ ಸುದ್ದಿ

ಕರ್ನಾಟಕ ರಾಜ್ಯಪಾಲರ ಸ್ಥಾನಕ್ಕೆ ಸುಮಿತ್ರಾ ಮಹಾಜನ್, ಸುಷ್ಮಾಸ್ವರಾಜ್?

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಹಲವು ರಾಜ್ಯಗಳ ರಾಜ್ಯಪಾಲರನ್ನು ಬದಲಾವಣೆ ಮಾಡಲು ಮುಂದಾಗಿದ್ದು, ಇದೇ ವೇಳೆ ರಾಜ್ಯಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಂಭವಿದೆ ಎನ್ನಲಾಗಿದೆ.

leave a reply