ಬ್ರೇಕಿಂಗ್ ಸುದ್ದಿ

ನರೇಂದ್ರಮೋದಿ ಅಧಿಕಾರಕ್ಕೆ ಬಂದ ನಂತರ ಬ್ಯಾಂಕುಗಳಲ್ಲಿ ವಂಚನೆ ಪ್ರಕರಣ ಭಾರೀ ಹೆಚ್ಚಳ; ಇಲ್ಲಿದೆ ಸಂಪೂರ್ಣ ಮಾಹಿತಿ

2008-09ರಲ್ಲಿ ದೇಶದಲ್ಲಿನ ಬ್ಯಾಂಕುಗಳಿಗೆ ವಂಚಿಸಲಾದ ಮೊತ್ತ 1,860.09 ಕೋಟಿ ರುಪಾಯಿಗಳು. 2018-19ರಲ್ಲಿ ಬ್ಯಾಂಕುಗಳಿಗೆ ವಂಚಿಸಲಾದ ಮೊತ್ತ 71,542.93 ಕೋಟಿ ರುಪಾಯಿಗಳು. ಅಂದರೆ, ಈ ಹತ್ತು ವರ್ಷಗಳಲ್ಲಿ 38 ಪಟ್ಟು ಹೆಚ್ಚಳವಾಗಿದೆ.

leave a reply