ಬ್ರೇಕಿಂಗ್ ಸುದ್ದಿ

ಅಸ್ಸಾಂ, ತ್ರಿಪುರಾ ಮುಖ್ಯಮಂತ್ರಿಗಳ ವಿರುದ್ಧ ಟೀಕಿಸಿದ ಇಬ್ಬರ ಬಂಧನ

ಸರ್ಬಾನಂದ ಸೋನೋವಾಲ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಬಿಜೆಪಿಯ ಅಸ್ಸಾಂ ಸಾಮಾಜಿಕ ಜಾಲತಾಣದ ಸದಸ್ಯನನ್ನು, ಮತ್ತೊಂದು ಪ್ರಕರಣದಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೆಬ್ ವಿರುದ್ಧ ಮಾನಹಾನಿ ಹೇಳಿಕೆಯ ಪೋಸ್ಟ್ ಮಾಡಿದ್ದ ಬಿಜೆಪಿ ಬೆಂಬಲಿಗನನ್ನು ನಿನ್ನೆ ಸಂಜೆ ಪೊಲೀಸರು ಬಂಧಿಸಿದ್ದಾರೆ.

leave a reply