ಬ್ರೇಕಿಂಗ್ ಸುದ್ದಿ

ಲಿಂಗನಮಕ್ಕಿ ಜಲಾಶಯದಿಂದ ನೀರು ತರಲು ಡಿಪಿಆರ್ ಮಾಡಲು ಸೂಚನೆ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಲಿಂಗನಮಕ್ಕಿಯು ಬೆಂಗಳೂರಿಗೆ 300 ಕಿ.ಮೀ. ದೂರವಿದೆ. 12 ಸಾವಿರ ಕೋಟಿ ರು.‌ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದೆ.‌ ಆದರೆ ವೆಚ್ಚದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಮೊದಲ ಹಂತದಲ್ಲಿ 10 ಟಿಎಂಸಿ ನೀರನ್ನು ತರಲು ಯೋಜಿಸಲಾಗಿದೆ- ಪರಮೇಶ್ವರ

  • Let’s start a petition and this should not happen. They should stop their own scams and solve issues in Bangalore rather than effecting other places. These politician will spoil the entire planet one day. Suchhhh ****

leave a reply