ಬ್ರೇಕಿಂಗ್ ಸುದ್ದಿ

ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ

2019ರ ಲೋಕಸಭಾ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಬಿಎಸ್ಪಿಗೆ ಹೀನಾಯ ಸೋಲುಂಟಾದ ಬೆನ್ನಲ್ಲೇ ಮಾಯಾವತಿ ತಮ್ಮ ಪಕ್ಷದ ಧೃಢ ನಿಲುವನ್ನು ವ್ಯಕ್ತಪಡಿಸಿದ್ದಾರೆ.

leave a reply